true24news.com
ಅಪರಾಧ

ಬೈಕ್‌ಗೆ ಕಾರು ಢಿಕ್ಕಿ

ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲಕ ಕಾರನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದ ಘಟನೆ ಅಲೆವೂರು ಸಮೀಪ ನಡೆದಿದೆ.ಜ.11ರ ಬೆಳಗ್ಗೆ 8.45ರ ಸುಮಾರಿಗೆ ಸಚಿನ್ ಪೂಜಾರಿ ಎಂಬುವರು ಪಡುಅಲೆವೂರು ಬಳಿ ಬೈಕ್‌ನಲ್ಲಿ ಹೋಗುತ್ತಿರುವಾಗ ಅಲೆವೂರು ಕಡೆಯಿಂದ ಮೂಡುಬೆಳ್ಳೆ ಕಡೆಗೆ ಕಾರಿನ ಚಾಲಕನೊಬ್ಬ ತನ್ನ ಕಾರನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದು ಸಚೀನ್‌ ಪೂಜಾರಿ ಅವರ ಕಾರಿಗೆ ಢಿಕ್ಕಿ ಹೊಡೆದಿದ್ದಾನೆ.ಪರಿಣಾಮ ಬೈಕ್‌ ಸವಾರ ಸಚೀನ ಪೂಜಾರಿ ರಸ್ತೆಗೆ ಬಿದ್ದು ಅವರ ಬಲ ಕಾಲಿನ ಮಣಿಗಂಟಿನ ಬಳಿ ಗಾಯವಾಗಿರುತ್ತದೆ. ಕಾರಿನ ಚಾಲಕ ಯಾವುದೇ ರೀತಿಯಲ್ಲೂ ಉಪಚರಿಸದೇ ಪರಾರಿಯಾಗಿರುವ ಬಗ್ಗೆ ಮಣಿಪುರ ಗ್ರಾಮದ ನಜೀರ್‌ ಎಂಬುವರು ನೀಡಿದ ದೂರಿನಂತೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

True News

ನದಿಗೆ ಹಾರಿ ಯುವತಿ ಆತ್ಮಹತ್ಯೆ:

True News

ವೈನ್ ಶಾಪ್ ಸಮೀಪ ಭಾರೀ ಅಗ್ನಿ ಅವಘಡ – ಪೆಟ್ ಸಾರಾಯಿ ಪ್ಯಾಕೆಟ್‌ಗಳಿಗೆ ಬೆಂಕಿ, ಕಾರುಗಳು ಭಸ್ಮ

True News

Leave a Comment