true24news.com
Crime News ಕರ್ನಾಟಕ ಸುದ್ದಿ

ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ…

ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಐವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ಚಲಿಸುತ್ತಿದ್ದಾಗಲೇ ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಮಹಿಳೆ ಸಾವು..

True News

ಬಾಲಕನ ಮೇಲೆ ದೌರ್ಜನ್ಯ ಆರೋಪ : ಸ್ವಯಂ ಪ್ರೇರಿತ ದೂರು

True News

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಹುಬ್ಬಳ್ಳಿಗೆ ಸಿಐಡಿ ತಂಡ…

True News

Leave a Comment