ನದಿಗೆ ಹಾರಿ ಯುವತಿ ಆತ್ಮಹತ್ಯೆ:
ಮಂಗಳೂರು : ಯುವತಿಯೊಬ್ಬಳು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ(ಜ5)ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಎಂದು ತಿಳಿದುಬಂದಿದೆ.ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ಬಂದು ಸೇತುವೆ...
