true24news.com

Author : True News

http://true24news.com - 42 Posts - 0 Comments
ಅಪರಾಧ ಧಾರವಾಡ ಹುಬ್ಬಳ್ಳಿ-ಧಾರವಾಡ

ಭೀಕರ ಅಪಘಾತ : ಚಿಗರಿ ಬಸ್, ಕಾರು ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲೇ ಸಾವು!

True News
ಹುಬ್ಬಳ್ಳಿಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಚಿಗರಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯ ಉಣಕಲ್ ಚಿಗರಿ ಪಥದಲ್ಲಿ ಈ ಒಂದು ಅಪಘಾತ ಸಭವಿಸಿದೆ. ನೆಕ್ಸಾನ್ ಕಾರು...
ಕರ್ನಾಟಕ ಸುದ್ದಿ

ಕಿವಿಯೋಲೆ ಎಳೆದ ರಭಸಕ್ಕೆ ಮಹಿಳೆಯ ಕಿವಿ ಕಟ್​​​ ಕೇಸ್, ಸರಗಳ್ಳರು ಅರೆಸ್ಟ್!

True News
ಮಹಿಳೆಯ ಕಿವಿ ಹರಿದು ಬರುವಂತೆ ಓಲೆ ಕಿತ್ತು ಎಸ್ಕೇಪ್ ಆಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ವಿಜಯಪುರದಲ್ಲಿ ಬಂಧಿಸಿದ್ದಾರೆ. ಆಸೀಫ್ ಜಮಾದಾರ್ ಹಾಗೂ ರಿಹಾನ್ ಮಣಿಯಾರ್ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆವಿಜಯಪುರ ಅಂಗಡಿಗೆ ತೆರಳಿದ್ದ ಮಹಿಳೆಯ...
ಕರ್ನಾಟಕ ಸುದ್ದಿ

ಡ್ರಾಪ್ ನೆಪದಲ್ಲಿ 3 ಲಕ್ಷ ರೂ. ಚಿನ್ನದ ಸರ ದೋಚಿ ಪರಾರಿ..

True News
ಮಹಿಳೆಗೆ ಊರಿಗೆ ಬಿಡುವುದಾಗಿ ಹೇಳಿ ಬೈಕ್ ಮೇಲೆ ಹತ್ತಿಸಿಕೊಂಡ ಅಪರಿಚಿತ ವ್ಯಕ್ತಿ ನಡುರಸ್ತೆಯಲ್ಲೇ ನಿಲ್ಲಿಸಿ ಕೊರಳಲ್ಲಿದ್ದ ಸುಮಾರು 3 ಲಕ್ಷ ರೂ. ಮೌಲ್ಯದ ಚಿನ್ನದ ಸರ ದೋಚಿ ಪರಾರಿಯಾದ ಘಟನೆ ಕಾಗಿನೆಲೆ ಠಾಣೆ ವ್ಯಾಪ್ತಿಯ...
ಅಪರಾಧ ಕರ್ನಾಟಕ ಸುದ್ದಿ

ಚಲಿಸುತ್ತಿದ್ದಾಗಲೇ ಟೈರ್ ಸ್ಪೋಟಗೊಂಡು ವಿದ್ಯುತ್ ಕಂಬಕ್ಕೆ ಕಾರ್ ಡಿಕ್ಕಿ: ಮಹಿಳೆ ಸಾವು..

True News
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊರಗೋಡು ಗ್ರಾಮದಲ್ಲಿ ಚಲಿಸುತ್ತಿದ್ದ ವೇಳೆಯಲ್ಲಿ ಕಾರ್ ನ ಟೈಯರ್ ಸ್ಪೋಟಗೊಂಡಿದೆ. ಇದರಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಕಾರ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ...
ಅಪರಾಧ ಕರ್ನಾಟಕ

ಬಿಎಂಟಿಸಿ ಬಸ್ ಟೈರ್ ಸ್ಫೋಟ; ಓರ್ವನಿಗೆ ಗಾಯ, ತಪ್ಪಿದ ಭಾರೀ ಅನಾಹುತ!

True News
ಬೆಂಗಳೂರು: ನಗರದ ಸಿಂಗಸಂದ್ರದಲ್ಲಿ ಬಿಎಂಟಿಸಿ ಬಸ್‌ ಟೈರ್‌ ಸ್ಫೋಟಗೊಂಡು ಓರ್ವ ಪ್ರಯಾಣಿಕ ಗಾಯಗೊಂಡ ಘಟನೆ ಡಿ.28ರ ಭಾನುವಾರ ಬೆಳಗ್ಗೆ ನಡೆದಿದೆ.ಅತ್ತಿಬೆಲೆಯಿಂದ ಮೆಜೆಸ್ಟಿಕ್ ಕಡೆಗೆ ಹೊರಟಿದ್ದ ಬಸ್‌ ಸಿಂಗಸಂದ್ರ ಬಳಿ ಸಾಗುವಾಗ ಏಕಾಏಕಿ ಟೈರ್‌ ಸ್ಫೋಟಗೊಂಡಿದೆ.ಸ್ಫೋಟದ...
ಅಪರಾಧ

ಮರ್ಯಾದೆಗೇಡು ಹತ್ಯೆ ಪ್ರಕರಣ: ದೌರ್ಜನ್ಯಕ್ಕೆ ಒಳಗಾದ ಕುಟುಂಬಕ್ಕೆ ಸಾಮೂಹಿಕ ಬಹಿಷ್ಕಾರ, ಸರ್ಕಾರದಿಂದ ಪರಿಹಾರ ಭರವಸೆ

True News
ಧಾರವಾಡ ಜಿಲ್ಲೆಯ ಇನಾಂ ವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ ದೌರ್ಜನ್ಯಕ್ಕೆ ಒಳಗಾದ ಕುಟುಂಬದ ವಿರುದ್ಧ ಸಾಮೂಹಿಕ ಬಹಿಷ್ಕಾರ ಹೇರಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ...
ಅಪರಾಧ

ವಾಹನ ಸಂಚಾರಕ್ಕೆ ಬ್ರೇಕ್-ಕೇಂದ್ರಕ್ಕೆ ಪತ್ರ ಬರೆಯಲು ಚಿಂತನೆ

True News
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ಸಂಭವಿಸಿದ ಬಸ್ ಅಪಘಾತ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಲಾರಿ ಡಿಕ್ಕಿ ಹೊಡೆದು ಬಸ್‌ ಬೆಂಕಿ ಹೊತ್ತಿಕೊಂಡು ಉರಿದು 7 ಮಂದಿ ಸಜೀವ ದಹನಗೊಂಡಿದ್ದ ಈ ದುರಂತದ ಬೆನ್ನಲ್ಲೇ...
ಕರ್ನಾಟಕ ಸುದ್ದಿ

ಬೆದರಿಸಿ ಬಲವಂತದಿಂದ ಬಡ್ಡಿ ವಸೂಲಿ: ನಾಲ್ವರ ಬಂಧನ

True News
ಮಂಗಳೂರು: ಅಧಿಕ ಬಡ್ಡಿಗೆ ಸಾಲ ನೀಡಿ, ಬಳಿಕ ಸಾಲ ಪಡೆದವರನ್ನು ಬೆದರಿಸಿ ಬಲವಂತವಾಗಿ ಬಡ್ಡಿ ವಸೂಲಿ ಮಾಡುತ್ತಿದ್ದ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.ಗಜೇಂದ್ರ ಬಜಿಲಕೇರಿ, ಶರತ್ ಗಟ್ಟಿ, ಪ್ರದೀಪ್...
ಅಪರಾಧ

ಚಿನ್ನದ ಅಂಗಡಿ ಶಟರ್‌ ಒಡೆದು ಕೃತ್ಯ: ₹3 ಕೋಟಿ ಮೌಲ್ಯದ 140 ಕೆ.ಜಿ ಬೆಳ್ಳಿ ಕಳ್ಳತನ

True News
ಚಿಕ್ಕಬಳ್ಳಾಪುರ: ನಗರದ ಬಿ.ಬಿ ರಸ್ತೆಯ ಎ.ಯು ಚಿನ್ನಾಭರಣ ಮಾರಾಟ ಮಳಿಗೆ ಶಟರ್ ಮುರಿದು ಕಳ್ಳರು 140 ಕೆ.ಜಿ ಬೆಳ್ಳಿ ದೋಚಿ ಪರಾರಿಯಾಗಿದ್ದರೆ. ಇದರ ಮೌಲ್ಯ ₹3 ಕೋಟಿ ಎಂದು ಅಂದಾಜಿಸಲಾಗಿದೆ.ಸೋಮವಾರ ರಾತ್ರಿ ಅಂಗಡಿಯ ಶಟರ್...
ಅಪರಾಧ

ವಿದ್ಯಾರ್ಥಿನಿ ಮೈಮುಟ್ಟಿ ಥಳಿತ: ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್

True News
ಹಾಸನ: ಸರಿಯಾಗಿ ಓದಲಿಲ್ಲ ಎಂಬ ಕಾರಣಕ್ಕೆ ಸರ್ಕಾರಿ ವಸತಿ ಶಾಲೆಯೊಂದರ ಶಿಕ್ಷಕನೊಬ್ಬ ಬಾಲಕಿಗೆ ಥಳಿಸಿರುವ ಪ್ರಕರಣ ನಡೆದಿದೆ. ಅಪ್ರಾಪ್ತೆಯ ಮೈಮುಟ್ಟಿ ಮನಬಂದಂತೆ ಥಳಿಸಿ ಅನುಚಿತ ವರ್ತನೆ ತೋರಿದ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಕ ಶ್ರೀನಿವಾಸ್ ಎಂಬುವರ...