ವೈನ್ ಶಾಪ್ ಸಮೀಪ ಭಾರೀ ಅಗ್ನಿ ಅವಘಡ – ಪೆಟ್ ಸಾರಾಯಿ ಪ್ಯಾಕೆಟ್ಗಳಿಗೆ ಬೆಂಕಿ, ಕಾರುಗಳು ಭಸ್ಮ
ಹುಬ್ಬಳ್ಳಿ ಕಾರವಾರ ರಸ್ತೆಯಲ್ಲಿರುವ ಶೆಟ್ಟಿ ವೈನ್ ಶಾಪ್ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಾರಿನಲ್ಲಿ ಬಳಸಿದ ಬಳಿಕ ಹಿಂಭಾಗದಲ್ಲಿ ಸಂಗ್ರಹಿಸಿಟ್ಟಿದ್ದ ಸಾರಾಯಿ ವೈನ್ ಪೆಟ್ ಪ್ಯಾಕೆಟ್ಗಳಿಗೆ ಏಕಾಏಕಿ ಬೆಂಕಿ ತಗುಲಿ ಹೊತ್ತಿ ಉರಿದಿದೆ.ಬೆಂಕಿಯ...
