ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಹುಬ್ಬಳ್ಳಿಗೆ ಸಿಐಡಿ ತಂಡ…
ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಸರ್ಕಾರ ಸಿಐಡಿಗೆ ವಹಿಸಿದ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದೆ.ಐಪಿಎಸ್ ಅಧಿಕಾರಿ ಶಲ್ಲೋ, ಡಿವೈಎಸ್ಪಿ...
