true24news.com

Category : ಅಪರಾಧ

ಅಪರಾಧ

ಆಟೋ -ಜೀಪು ಭೀಕರ ಅಪಘಾತ; ನಾಲ್ವರಿಗೆ ಗಂಭೀರ ಗಾಯ..

True News
ಸಿದ್ದಾಪುರ ಸಮೀಪದ ಅಭ್ಯತ್ ಮಂಗಲ (ಒಂಟಿಯಂಗಡಿ) ಬಳಿ ಆಟೋ ರಿಕ್ಷಾ ಹಾಗೂ ಜೀಪು ನಡುವೆ ಭಾನುವಾರ ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆಟೋ ಚಾಲಕ ಸೇರಿದಂತೆ ಆಟೋದಲ್ಲಿದ್ದ ಮೂವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ.ಜೀಪ್...
ಅಪರಾಧ

ಬೈಕ್‌ಗೆ ಕಾರು ಢಿಕ್ಕಿ

True News
ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲಕ ಕಾರನ್ನು ಚಲಾಯಿಸಿಕೊಂಡು ಬಂದು ಬೈಕ್‌ಗೆ ಢಿಕ್ಕಿ ಹೊಡೆದ ಘಟನೆ ಅಲೆವೂರು ಸಮೀಪ ನಡೆದಿದೆ.ಜ.11ರ ಬೆಳಗ್ಗೆ 8.45ರ ಸುಮಾರಿಗೆ ಸಚಿನ್ ಪೂಜಾರಿ ಎಂಬುವರು ಪಡುಅಲೆವೂರು ಬಳಿ ಬೈಕ್‌ನಲ್ಲಿ ಹೋಗುತ್ತಿರುವಾಗ...
ಅಪರಾಧ

ಪುತ್ರನಿಂದಲೇ ತಂದೆಯ ಭೀಕರ ಹತ್ಯೆ…..

True News
ಹಾಸನ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪುತ್ರನೊಬ್ಬ ತಂದೆಯನ್ನು ಭೀಕರವಾಗಿ ಹತ್ಯೆಗೈದ ಘಟನೆ ಚನ್ನರಾಯಪಟ್ಟಣ ತಾಲ್ಲೂಕಿನ ಹಿರೀಸಾವೆಯಲ್ಲಿ ನಡೆದಿದೆ.ಮೃತ ವ್ಯಕ್ತಿಯನ್ನು ಸತೀಶ್ (60) ಎಂದು ಗುರುತಿಸಲಾಗಿದ್ದು, ಪುತ್ರ ರಂಜಿತ್ (28) ತಂದೆಯನ್ನು ಕೊಲೆ ಮಾಡಿರುವ...
ಅಪರಾಧ ಕರ್ನಾಟಕ ಸುದ್ದಿ

ಕೌಟುಂಬಿಕ ಕಲಹ : 10 ತಿಂಗಳ ಮಗುವಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಾಯಿ..

True News
ಕೌಟುಂಬಿಕ ಕಲಹದಿಂದ ಬೇಸತ್ತು 27 ವರ್ಷದ ಮಹಿಳೆಯೊಬ್ಬಳು ತನ್ನ 10 ತಿಂಗಳ ಮಗನಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ತಾಯಿ ಮತ್ತು ಮಗು ಸತ್ತಿರುವುದನ್ನು ನೋಡಿ ಮಗುವಿನ ಅಜ್ಜಿ ಕೂಡ...
ಅಪರಾಧ ಕರ್ನಾಟಕ ಸುದ್ದಿ

ನಾಡಬಾಂಬ್ ಸ್ಫೋಟಗೊಂಡು ಹಸು ಸಾವು: ಮೂವರು ಆರೋಪಿಗಳು ಅರೆಸ್ಟ್…

True News
ರಾಮನಗರ: ಕಾಡುಹಂದಿ ಬೇಟೆಗಾಗಿ ಇಟ್ಟಿದ್ದ ನಾಡಬಾಂಬ್ ಸ್ಫೋತಗೊಂಡು ಹಸುವಿನ ಬಾಯಿ ಛಿದ್ರಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಮನಗರದಲ್ಲಿ ನಡೆದಿದೆ.ಕೃಷ್ಣಮೂರ್ತಿ, ಶಿವಕುಮಾರ್, ಶಿವನಪ್ಪ ಬಂಧಿತ ಆರೋಪಿಗಳು.ಈ ಮೂವರು ಕಾಡುಹಂದಿ ಬೇಟೆಗಾಗಿ ನಾಡಬಾಂಬ್...
ಅಪರಾಧ ಕರ್ನಾಟಕ ಸುದ್ದಿ ಹುಬ್ಬಳ್ಳಿ-ಧಾರವಾಡ

ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ : ಹುಬ್ಬಳ್ಳಿಗೆ ಸಿಐಡಿ ತಂಡ…

True News
ಹುಬ್ಬಳ್ಳಿ ಬಿಜೆಪಿ ಕಾರ್ಯಕರ್ತೆ ಸುಜಾತಾ ಹಂಡಿ ವಿವಸ್ತ್ರ ಹಾಗೂ ಹಲ್ಲೆ ಪ್ರಕರಣ ಸೇರಿದಂತೆ ಒಟ್ಟು ಆರು ಪ್ರಕರಣಗಳನ್ನು ಸರ್ಕಾರ ಸಿಐಡಿಗೆ ವಹಿಸಿದ ಹಿನ್ನಲೆಯಲ್ಲಿ ಸಿಐಡಿ ಅಧಿಕಾರಿಗಳ ತಂಡ ನಗರಕ್ಕೆ ಆಗಮಿಸಿದೆ.ಐಪಿಎಸ್‌‍ ಅಧಿಕಾರಿ ಶಲ್ಲೋ, ಡಿವೈಎಸ್‌‍ಪಿ...
ಅಪರಾಧ ಕರ್ನಾಟಕ ಸುದ್ದಿ

ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!

True News
ಗದಗ ನಗರದ ಹೊಂಬಳ ರಸ್ತೆಯ ಸರ್ವಜ್ಞ ಸರ್ಕಲ್ ಬಳಿ ಕಡಲೆ ಕಳ್ಳತನ ಪ್ರಕರಣದಲ್ಲಿ ರೈತರು ಕಳ್ಳನನ್ನು ಹಿಡಿದು ಕಂಬಕ್ಕೆ ಕಟ್ಟಿ ಥಳಿಸಿದ ಘಟನೆ ನಡೆದಿದೆ. ಬೆಳಗಿನ ಜಾವ ಜಮೀನಿನಲ್ಲಿ ಕಡಲೆ ಕಳ್ಳತನ ಮಾಡಿ ಪರಾರಿಯಾಗಲು...
ಅಪರಾಧ ಕರ್ನಾಟಕ ಸುದ್ದಿ

ನದಿಗೆ ಹಾರಿ ಯುವತಿ ಆತ್ಮಹತ್ಯೆ:

True News
ಮಂಗಳೂರು : ಯುವತಿಯೊಬ್ಬಳು ಗುರುಪುರ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರ(ಜ5)ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿ ಮೂಡಬಿದಿರೆಯ ಕಡೆಪಲ್ಲ ನಿವಾಸಿ ನವ್ಯಾ(20) ಎಂದು ತಿಳಿದುಬಂದಿದೆ.ಸ್ನೇಹಿತೆಯೊಂದಿಗೆ ಸ್ಕೂಟರ್ ನಲ್ಲಿ ಬಂದು ಸೇತುವೆ...
ಅಪರಾಧ ಧಾರವಾಡ

ವೈನ್ ಶಾಪ್ ಸಮೀಪ ಭಾರೀ ಅಗ್ನಿ ಅವಘಡ – ಪೆಟ್ ಸಾರಾಯಿ ಪ್ಯಾಕೆಟ್‌ಗಳಿಗೆ ಬೆಂಕಿ, ಕಾರುಗಳು ಭಸ್ಮ

True News
ಹುಬ್ಬಳ್ಳಿ ಕಾರವಾರ ರಸ್ತೆಯಲ್ಲಿರುವ ಶೆಟ್ಟಿ ವೈನ್ ಶಾಪ್ ಸಮೀಪ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಬಾರಿನಲ್ಲಿ ಬಳಸಿದ ಬಳಿಕ ಹಿಂಭಾಗದಲ್ಲಿ ಸಂಗ್ರಹಿಸಿಟ್ಟಿದ್ದ ಸಾರಾಯಿ ವೈನ್ ಪೆಟ್ ಪ್ಯಾಕೆಟ್‌ಗಳಿಗೆ ಏಕಾಏಕಿ ಬೆಂಕಿ ತಗುಲಿ ಹೊತ್ತಿ ಉರಿದಿದೆ.ಬೆಂಕಿಯ...
ಅಪರಾಧ ಕರ್ನಾಟಕ ಸುದ್ದಿ

ಡಿಕ್ಕಿ ಹೊಡೆದ ಕಾರು; ಕ್ಷಣಾರ್ಧದಲ್ಲಿ ಬೆಂಕಿಗಾಹುತಿ!

True News
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಎಚ್‌ಎಎಲ್ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ನಿನ್ನೆ (ಜ.5) ಸಂಜೆ ಭೀಕರ ರಸ್ತೆ ಅಪಘಾತ ನಡೆದಿದೆ. ತಿಪಟೂರು ಕಡೆಯಿಂದ ತುಮಕೂರು ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ...