ಜಾನುವಾರು ಸಾಗಾಟ,ಆರೋಪಿಗಳು ಪರಾರಿ
ಪುಂಜಾಲಕಟ್ಟೆ: ಪಿಕಪ್ ವಾಹನವೊಂದರಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಆರೋಪದಲ್ಲಿ ಇಬ್ಬರ ವಿರುದ್ದ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿದ್ದಕಟ್ಟೆಯ ಕಿನ್ನಾಜೆ ನಿವಾಸಿಗಳಾದ ರಾಘವೇಂದ್ರ ನಾಯ್ಕ ಮತ್ತು ಯೋಗೀನಾಥ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.ಆರೋಪಿಗಳು...
