true24news.com

Month : January 2026

ಅಪರಾಧ ಕರ್ನಾಟಕ ಸುದ್ದಿ

ಬಾಲಕನ ಮೇಲೆ ದೌರ್ಜನ್ಯ ಆರೋಪ : ಸ್ವಯಂ ಪ್ರೇರಿತ ದೂರು

True News
ನಗರದ ಬಸ್ ನಿಲ್ದಾಣದಲ್ಲಿ ಚಪ್ಪಲಿ ಹೊಲಿಯುವ ಬಾಲಕನ ವಿರುದ್ಧ ಪೊಲೀಸ್ ಸಿಬ್ಬಂದಿ ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಂಗಳವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಬಾಲಕನನ್ನು...
ಅಪರಾಧ ಕರ್ನಾಟಕ ಸುದ್ದಿ

​ ಬಿಂಗೀಪುರದಲ್ಲಿ ಘಟನೆ: ಬಾಂಗ್ಲಾ ವಲಸಿಗರು ಖಾಲಿ ಮಾಡಿದ ಶೆಡ್‌ಗಳ ಬಳಿ ಇದ್ದ ಸ್ಕ್ರಾಪ್‌ ಯಾರ್ಡ್‌ಗೆ ಬೆಂಕಿ!!

True News
ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬಿಂಗೀಪುರದಲ್ಲಿ ಗುರುವಾರ ಸಂಜೆ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಅಕ್ರಮ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್‌ಗಳ ಬಳಿ ಸಂಗ್ರಹಿಸಿಡಲಾಗಿದ್ದ ಟನ್‌ಗಟ್ಟಲೆ ಸ್ಕ್ರಾಪ್‌ (ಗುಜರಿ) ಬೆಂಕಿಗಾಹುತಿಯಾಗಿದೆ. ಸುಮಾರು ಐದು ಎಕರೆ...
Crime News ಕರ್ನಾಟಕ ಸುದ್ದಿ

ಭೀಕರ ಸರಣಿ ಅಪಘಾತ: ಸ್ಥಳದಲ್ಲೇ ಐವರು ದುರ್ಮರಣ…

True News
ಲಾರಿ ಹಾಗೂ ಎರಡು ಗೂಡ್ಸ್ ವಾಹನಗಳ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಕನ್ನಾರಿ ಕ್ರಾಸ್ ಬಳಿ ಈ ದುರಂತ ಸಂಭವಿಸಿದೆ. ಅಪಘಾತದಲ್ಲಿ ಐವರು...
ಅಪರಾಧ ಕರ್ನಾಟಕ ಸುದ್ದಿ

ಕೇಸ್‌ ದಾಖಲಿಸಲು ನಿರಾಕರಣೆ: ಜ್ಞಾನಭಾರತಿ ಪಿಐ ಅಮಾನತು

True News
ಬೆಂಗಳೂರು: ಕರ್ತವ್ಯಲೋಪ ಆರೋಪದ ಮೇರೆಗೆ ಜ್ಞಾನಭಾರತಿ ಠಾಣೆ ಇನ್‌ಸ್ಪೆಕ್ಟರ್‌ ಎಂ.ಎಸ್‌.ರವಿ ಅವರನ್ನು ಅಮಾನತುಗೊಳಿಸಿ ಕಮಿಷಮನರ್‌ ಮಂಗಳವಾರ ಆದೇಶಿಸಿದ್ದಾರೆ. 2025ರ ಸೆಪ್ಟಂಬರ್‌ನ ಮೊದಲ ವಾರದಲ್ಲಿ ಅನ್ನಪೂರ್ಣೇಶ್ವರಿನಗರ ನಿವಾಸಿ ದೀಪಕ್‌ ರಾಜ್‌(18) ಎಂಬ ಯುವಕನನ್ನು ಮಲ್ಲತ್ತಹಳ್ಳಿಯಲ್ಲಿ ಹತ್ಯೆಯಾಗಿತ್ತು.ಆದರೆ,...
ಅಪರಾಧ ಕರ್ನಾಟಕ

ಬಾರ್ ಮಾಲೀಕನನ್ನು ಮತ್ತೊಂದು ಬಾರ್ ಸಿಬ್ಬಂದಿಯಿಂದಲೇ ಭೀಕರವಾಗಿ ಮರ್ಡರ್…

True News
ಬಾರ್ ಮಾಲಿಕರೊಬ್ಬರನ್ನು, ಮತ್ತೊಂದು ಬಾರ್ ನಲ್ಲಿ ಕೆಲಸ ಮಾಡುತ್ತಿದ್ದಂತ ಸಿಬ್ಬಂದಿಗಳೇ ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆಚಿಕ್ಕಮಗಳೂರಿನ ಮಾರ್ಕೆಟ್ ರಸ್ತೆಯಲ್ಲಿರುವಂತ ಪೇಜ್-3 ಬಾರ್ ನಲ್ಲಿ ಮಾಲೀಕನನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ.43 ವರ್ಷದ ತೇಜು ಹತ್ಯೆಯಾದಂತ...
Crime News

ಬೆಳ್ತಂಗಡಿ : ಧನು ಪೂಜೆಗೆಂದು ಹೋದ ಬಾಲಕ ನಾಪತ್ತೆ

True News
ಧನು ಪೂಜೆಗೆ ಹೋದ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಾಪತ್ತೆಯಾದ ಘಟನೆ ಜ.14ರಂದು ಬುಧವಾರ ಬೆಳಿಗ್ಗೆ ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಸಂಬೋಳ್ಯ ಸಮೀಪದ ಬರಮೇಲು ಪ್ರದೇಶದಲ್ಲಿ ನಡೆದಿದೆ.ನಾಪತ್ತೆಯಾದ ಬಾಲಕನು ಕುವೆಟ್ಟು ಗ್ರಾಮದ ಬರಮೇಲು ನಿವಾಸಿ...
ಅಪರಾಧ

ಶಿರಾ: ಕೊಡಲಿಯಿಂದ ಕೊಚ್ಚಿ ವ್ಯಕ್ತಿ ಕೊಲೆ..

True News
ಶಿರಾ ತಾಲ್ಲೂಕಿನ ಮಾರನಗೆರೆ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಿತಿನ್ ತುಳಸಿರಾಮ್ (40) ಎಂಬುವರನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ನಿತಿನ್ ತುಳಸಿರಾಮ್ ಪತ್ನಿ ಯಶೋದ ಅವರ ಮೊದಲ ಗಂಡನ ಮಗ ಹರೀಶ್ ಕೊಲೆ ಮಾಡಿದ ಆರೋಪಿ....
ಅಪರಾಧ

ಕೊಲೆ ಅಪರಾಧಿಗೆ ಜೀವಾವಧಿ ಶಿಕ್ಷೆ: ಕೋರ್ಟ್ ತೀರ್ಪು

True News
ದಾಂಡೇಲಿ ನಗರದ ಹಿರಿಯ ವಕೀಲ ಅಜಿತ ನಾಯ್ಕ ಅವರ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಪಾಂಡುರಂಗ ಮಾರುತಿ ಕಾಂಬಳೆ ಅಲಿಯಾಸ್ ದೀಪ್ಯಾನಿಗೆ ಶಿರಸಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ಕೋರ್ಟ್ ಮಂಗಳವಾರ ಜೀವಾವಧಿ...
ಅಪರಾಧ

ಬಿಸ್ಕೆಟ್​ ಬಾಕ್ಸ್​ ಕದ್ದವರ ಬಂಧನ…

True News
ಬಿಡದಿ:ಕಂಪನಿಯೊಂದರ ಬಿಸ್ಕೆಟ್​ ಬಾಕ್ಸ್​ಗಳನ್ನು ಕಳವು ಮಾಡಿದ್ದ ಇಬ್ಬರು ಆರೋಪಿಗಳ ಪೈಕಿ ಒಬ್ಬನನ್ನು ಬಿಡದಿ ಪೊಲೀಸರು ಬಂಧಿಸಿದ್ದು, ಒಂದು ಲಕ್ಷ ರೂ. ಮೌಲ್ಯದ ಮಾಲನ್ನು ವಶಕ್ಕೆ ಪಡೆದಿದ್ದಾರೆ.ಚಾಲಕ ದೇವರಾಜ್​ ಎಂಬಾತನನ್ನು ಬಂಧಿಸಿದ್ದು, ಇನ್ನೊಬ್ಬ ಆರೋಪಿ ಶಶಿಕುಮಾರ್​...
ಅಪರಾಧ

ಬಾಂಗ್ಲಾದೇಶಿ ಎಂದು ವಲಸೆ ಕಾರ್ಮಿಕನ ಮೇಲೆ ಹಲ್ಲೆ: ಮೂವರ ಬಂಧನ..

True News
ಕೂಲಿ ಕೆಲಸಕ್ಕಾಗಿ ಜಾರ್ಖಂಡ್‌ದಿಂದ ಮಂಗಳೂರಿಗೆ ಬಂದಿದ್ದ ಕಾರ್ಮಿಕ ದಿಲ್‌ಜಾನ್ ಅನ್ಸಾರಿ ಎಂಬುವವರ ಮೇಲೆ ಹಲ್ಲೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್‌ ಕಮಿಷನರ್‌ ಸುಧೀರ್ ಕುಮಾರ್‌ ರೆಡ್ಡಿ ತಿಳಿಸಿದ್ದಾರೆ.ಕೂಳೂರು ನಾರಾಯಣ ಗುರು...